Friday 19th, April 2024
canara news

ಮಂಗಳೂರಲ್ಲಿ ದೈವ ಪೀಠ ಧ್ವಂಸ : ಪ್ರತಿಭಟನೆಗೆ ಸಿದ್ಧತೆ

Published On : 20 May 2017   |  Reported By : Canaranews Network


ಮಂಗಳೂರು: ಮಂಗಳೂರಿನ ಉರ್ವಾಸ್ಟೋರ್ ನಲ್ಲಿ ಸುಮಾರು ೮೦ ವರ್ಷಗಳಿಂದ ಇದ್ದ ದೈವದ ಪೀಠ ಹಾಗೂ ವೈದ್ಯನಾಥ ಯುವಕ ಮಂಡಲದ ಕಟ್ಟಡವನ್ನು ಧ್ವಂಸ ಮಾಡಲಾಗಿದೆ. ಇಲ್ಲಿ ಅಂಬೇಡ್ಕರ್ ಭವನ ನಿರ್ಮಾಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಇದನ್ನು ಇತ್ತೀಚೆಗೆ ಕೆಡವಲಾಗಿದೆ.

ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಂತೋಷ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ ಸೇವಾ ಸಮಿತಿ ವತಿಯಿಂದ ಸೋಮವಾರ ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here