Saturday 20th, April 2024
canara news

ಗಣೇಶ್‍ಪ್ರಸಾದ್ ಸತೋಷ್ ಶೆಟ್ಟಿಗೆ ಪಿಯುಸಿಯಲ್ಲಿ ಶೇಕಡಾ 93.01%

Published On : 20 May 2017   |  Reported By : Rons Bantwal


ಮುಂಬಯಿ, ಮೇ.20: ಹೈದರಬಾದ್ ತೆಲಂಗಾಣದ ನಾರಾಯಣ ಜ್ಯೂನಿಯರ್ ಕಾಲೇಜು ವಿದ್ಯಾಥಿರ್ü ಗಣೇಶ್‍ಪ್ರಸಾದ್ ಸತೋಷ್ ಶೆಟ್ಟಿ 2017ನೇ ಸಾಲಿಗೆ ನಡೆದ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ
93.01% ಗಳಿಸಿ ಉತ್ತೀರ್ಣರಾಗಿದ್ದಾರೆ.

ಭಯಂದರ್ ನಿವಾಸಿ ಹೇರೂರು ಸಂತೋಷ್ ಎಸ್.ಶೆಟ್ಟಿ ಮತ್ತು ಲೇಖಕಿ ಲತಾ ಸಂತೋಷ್ ಶೆಟ್ಟಿ ಮುದ್ದುಮನೆ ಇವರ ಸುಪುತ್ರರಾಗಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here