Tuesday 16th, April 2024
canara news

ಜಯರಾಮ ಬಿ.ಶೆಟ್ಟಿ ನಿಧನ

Published On : 23 May 2017   |  Reported By : Rons Bantwal


ಮುಂಬಯಿ, ಮೇ.23: ನಡಿಬೈಲು ಬೀಡು ಜಯರಾಮ ಬಿ.ಶೆಟ್ಟಿ (79.) ಅವರು ಇಂದಿಲ್ಲಿ (23.05.2017) ಮಂಗಳವಾರ ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ಅಂಧೇರಿ ಅಲ್ಲಿನ ಧೀರುಭಾಯಿ ಆಸ್ಪತ್ರೆಯಲ್ಲ್ಲಿ ನಿಧನರಾದರು. ಮೃತರು ಪತ್ನಿ ಶಾಂಭವಿ ಜೆ.ಶೆಟ್ಟಿ, ಒಂದು ಗಂಡು, ಎರಡು ಹೆಣ್ಣು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here