Monday 29th, April 2024
canara news

೬೦ ಕೋಟಿ ರೂ. ವೆಚ್ಚದ ಸಮಗ್ರ ಒಳಚರಂಡಿ ಕಾಮಗಾರಿ ಯೋಜನೆ ಅನುಷ್ಠಾನಕ್ಕೆ ಚಿಂತನೆ; ರೈ

Published On : 24 May 2017   |  Reported By : Canaranews Network

ಮಂಗಳೂರು: ಬಂಟ್ವಾಳ ಪುರಸಭಾ ವ್ಯಾಪ್ತಿಯ ೬೦ ಕೋಟಿ ರೂ. ವೆಚ್ಚದ ಸಮಗ್ರ ಒಳಚರಂಡಿ ಯೋಜನೆಯ ಮುಂದುವರಿದ ಕಾಮಗಾರಿಯ ಅನುಷ್ಠಾನಕ್ಕೆ ಗಂಭೀರ ಚಿಂತನೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಜೊತೆ ನಿರಂತರ ಚರ್ಚೆ ನಡೆಸಲಾಗುತ್ತಿದೆ ಎಂದು ಸಚಿವ ಬಿ. ರಮಾನಾಥ ರೈ ಹೇಳಿದರು.

ಬಂಟ್ವಾಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುರಸಭೆಯನ್ನು ನಗರಸಭೆಯನ್ನಾಗಿಸಿ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ ಎಂದರು. ಜನಗಣತಿಯ ಆಧಾರದಲ್ಲೇ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಎಲ್ಲಾ ವರ್ಗದ ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಹಂಚಿಕೆ ಮಾಡಿ ಮೀಸಲಿಟ್ಟಿರುವ ಅನುದಾನವನ್ನು ಸದುಪಯೋಗ ಪಡೆಸಿಕೊಳ್ಳುವಂತೆ ಅವರು ತಿಳಿಸಿದರು.

More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here