Thursday 25th, July 2024
canara news

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ದತ್ತಾನಂದ ಸರಸ್ವತಿ ಸ್ವಾಮೀಜಿ

Published On : 27 May 2017   |  Reported By : Rons Bantwal

ಉಜಿರೆ,ಮೇ.27: ದಾಭೋಲಿಯ ಸಂಜೀವಿನಿ ಸಮಾಧಿಸ್ಥ ಮಠದ ಪೂರ್ಣಾನಂದ ಸ್ವಾಮೀಜಿ ಅವರ ಶಿಷ್ಯ ದತ್ತಾನಂದ ಸರಸ್ವತಿ ಸ್ವಾಮೀಜಿ ಇಂದಿಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀಗಳನ್ನು ಗೌರವಿಸಿದರು. ನಂತರ ದೇವರ ದರ್ಶನ ಪಡೆದ ಸ್ವಾಮೀಜಿ ಧರ್ಮಸ್ಥಳದ ಬಹುಮುಖಿ ಸಮಾಜ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಹೆಗ್ಗಡೆಯವರು ಸ್ವಾಮೀಜಿ ಅವರನ್ನು ಗೌರವಿಸಿದರು.

More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here