Friday 26th, April 2024
canara news

ಬಿಜೆಪಿ ಯುವ ಮೋರ್ಚಾದಿಂದ ಚಾಯ್ ಪೆ ಚರ್ಚಾ

Published On : 27 May 2017   |  Reported By : Canaranews Network


ಮಂಗಳೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪದಗ್ರಹಣ ಮಾಡಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ "ಚಾಯ್ ಪೆ ಚರ್ಚಾ' ಕಾರ್ಯಕ್ರಮ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ ಮುಂಭಾಗ ನಡೆಯಿತು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಯುವಜನರಿಗೆ ಈ ವೇಳೆ ಮಾಹಿತಿ ನೀಡಲಾಯಿತು. ಕೇಂದ್ರ ಸರಕಾರ ಮತ್ತು ಅದರ ಕಾರ್ಯವೈಖರಿ ಬಗ್ಗೆ ಜನರ ಆಕಾಂಕ್ಷೆಗಳ ಕುರಿತು ಚರ್ಚಿಸಲಾಯಿತು




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here