Tuesday 30th, April 2024
canara news

ಲೇಡಿಗೋಶನ್ ಆಸ್ಪತ್ರೆ ಜುಲೈ ತಿಂಗಳಾಂತ್ಯಕ್ಕೆ ಸಾರ್ವಜನಿಕ ಸೇವೆಗೆ ಲಭ್ಯ ?

Published On : 03 Jun 2017   |  Reported By : Canaranews Network


ಮಂಗಳೂರು: ಕಳೆದ ಐದು ವರ್ಷಗಳಿಂದ ಕುಂಟುತ್ತಲೇ ಸಾಗಿದ್ದ ಬಹು ನಿರೀಕ್ಷಿತ ಲೇಡಿಗೋಶನ್ ಆಸ್ಪತ್ರೆಯ ಹೊಸ ಕಟ್ಟಡದ ಕಾಮಗಾರಿ ಅಂತ್ಯಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಜುಲೈ ತಿಂಗಳಾಂತ್ಯಕ್ಕೆ ಉದ್ಘಾಟನೆಯಾಗುವ ನಿರೀಕ್ಷೆ ಇದೆ.ಈ ಕಟ್ಟಡದ ಕಾಮಗಾರಿ 2013ರ ಆಗಸ್ಟ್ 13ರಂದು ಆರಂಭವಾಗಿದ್ದೂ,

ಇನ್ನೂ ನಡೆಯುತ್ತಲೇ ಇದೆ. ಈ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿ ಜೂನ್ ತಿಂಗಳಾಂತ್ಯಕ್ಕೆ ಕಾಮಗಾರಿ ಪೂರ್ಣಗೊಂಡು, ಜುಲೈನಿಂದ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದಿದ್ದರು. ಆದ್ರೆ, ಅದು ಸಾಧ್ಯವಾಗಿಲ್ಲ. ಇದೀಗ ಜುಲೈ ಅಂತ್ಯಕ್ಕೆ ಸಾರ್ವಜನಿಕರ ಸೇವೆಗೆ ಲಭ್ಯವಾಗುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here