Thursday 3rd, July 2025
canara news

SDPI ಮುಖಂಡನ ಹತ್ಯೆ: ಐವರು ಆರೋಪಿಗಳ ಬಂಧನ

Published On : 24 Jun 2017   |  Reported By : Canaranews Network


ಮಂಗಳೂರು: ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಎಸ್ ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಐವರನ್ನು ಬಂಧಿಸಿದ್ದಾರೆ.

ಅಭಿನ್, ಪವನ್, ಸಂತೋಷ್ ಮತ್ತು ಶಿವಪ್ರಸಾದ್ ಎನ್ನುವರನ್ನು ಬಂಧಿಸಿದ್ದು, ಪ್ರಮುಖ ಆರೋಪಿ ಭರತ್ ಹಾಗೂ ದಿವ್ಯರಾಜ್ ನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಜೂನ್ 21ರಂದು ಕಲಾಯಿಯ ಎಸ್ ಡಿಪಿಐ ವಲಯಾಧ್ಯಕ್ಷ ಅಶ್ರಫ್ ನನ್ನು ಬೆಂಜನಪದವಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here