Friday 26th, April 2024
canara news

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹರೀಶ್ ಕುಮಾರ್ ನೇಮಕ

Published On : 28 Jun 2017   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಬೆಳ್ತಂಗಡಿಯ ಕೆ. ಹರೀಶ್ ಕುಮಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ನೇಮಕಗೊಳಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಡಿಸಿಸಿ ಅಧ್ಯಕ್ಷರಾಗಿ ಹರೀಶ್ ಕುಮಾರ್ ಅವರ ನೇಮಕವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.

1978ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಅವರು ಕಳೆದ 39 ವರ್ಷಗಳಿಂದ ಕಾಂಗ್ರೆಸ್ನಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷರಾಗಿ, ಯುವಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ, ಅವಿಭಜಿತ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here