Thursday 18th, April 2024
canara news

ಸಂಸದೆ ಶೋಭಾ ಆರೋಪ ಆಧಾರರಹಿತ: ಖಾದರ್

Published On : 28 Jun 2017   |  Reported By : Canaranews Network


ಮಂಗಳೂರು: ರಾಜ್ಯದಲ್ಲಿ ಪಡಿತರ ಮಾಫಿಯಾ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ರಾಜಕೀಯ ಪ್ರೇರಿತವಾಗಿ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಅವರ ಸರಕಾರದಲ್ಲಿ ನಡೆದ ಹಗರಣಗಳನ್ನು ಮನದಲ್ಲಿಟ್ಟುಕೊಂಡು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖಾ ಸಚಿವ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದ ಸಂದರ್ಭ ಆಹಾರ ಇಲಾಖೆಯಲ್ಲಿ ನಡೆದ ಹಗರಣಗಳ ಕುರಿತು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಕಾಂಗ್ರೆಸ್ ಸರಕಾರ ಬಂದ ಬಳಿಕ ಬೋಗಸ್ ಕಾರ್ಡ್ಗಳನ್ನು ನಾವು ಮಟ್ಟ ಹಾಕುವ ಮೂಲಕ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯ ಮಾಡಿದ್ದೇವೆ ಎಂದರು

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here