Thursday 28th, March 2024
canara news

ಲಂಚ ಸ್ವೀಕರಿಸಿದ ಪೇದೆಗೆ 2 ವರ್ಷ ಜೈಲು

Published On : 01 Jul 2017   |  Reported By : Canaranews Network

ಮಂಗಳೂರು: ಕೇಸ್ ವಜಾ ಮಾಡುವುದಾಗಿ ಹೇಳಿ ಲಂಚ ಪಡೆದಿದ್ದ ಉಳ್ಳಾಲ ಪೊಲೀಸ್ ಪೇದೆ ಮಹೇಶ್ ಗಟ್ಟಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2009ರಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮಹೇಶ್ ಉಮ್ಮರ್ ಫಾರುಕ್ ಎಂಬವರಿಂದ ಲಂಚ ಪಡೆದಿದ್ದರು.ಈ ಪ್ರಕರಣಲ್ಲಿ ಲೋಕಾಯುಕ್ತ ಕೋರ್ಟ್ ನಲ್ಲಿ ವಾದ ವಿವಾದಗಳು ನಡೆದು ಕೊನೆಗೂ 8 ವರ್ಷಗಳ ನಂತರ ಉಳ್ಳಾಲ ಪೊಲೀಸ್ ಪೇದೆ ಮಹೇಶ್ ಗಟ್ಟಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಮೂರನೇ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಧೀಶ ಮುರಳೀಧರ ಪೈ ಈ ಶಿಕ್ಷೆ ಪ್ರಕಟಿಸಿದರು. ಲೋಕಾಯುಕ್ತ ಪರವಾಗಿ ವಿಶೇಷ ಅಭಿಯೋಜಕ ಕೆ.ಎಸ್.ಎನ್ ರಾಜೇಶ್ ವಾದಿಸಿದ್ದರು . ಉದಯ ನಾಯಕ್ ಅವರ ನೇತೃತ್ವದದಲ್ಲಿ ಆರೋಪಿಗಳನ್ನ ಬಂದಿಸಲಾಗಿತ್ತು. ಆದರೆ ಪ್ರಕರಣದ ಒಂದನೇ ಆರೋಪಿ ಎಸ್ ಐ ರಾಮೇ ಗೌಡರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.

More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here