Wednesday 24th, April 2024
canara news

ಜುಲೈ 7ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Published On : 05 Jul 2017   |  Reported By : Canaranews Network


ಮಂಗಳೂರು: ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆ ಮಾಡಬೇಕು ಎಂಬ ಉದ್ದೇಶದಿಂದ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಜುಲೈ 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.7ರಂದು ಅಪರಾಹ್ನ 3 ಗಂಟೆಗೆ ನಡೆಯುವ ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here