Published On : 22 Jul 2017 | Reported By : Iqbal Uchila
ACME ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗು ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ ಬಹು ನಿರೀಕ್ಷಿತ 'ಮಾರ್ಚ್ 22' ಸಿನೆಮಾದ ಟ್ರೇಲರ್ ಬಿಡುಗಡೆಯಾಗಿದೆ.
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ