Sunday 3rd, August 2025
canara news

ತಿರುಪತಿಗೆ ಪಾದ ಯಾತ್ರೆ

Published On : 30 Jul 2017   |  Reported By : Bernard D'Costa


ಕುಂದಾಪುರ: ಹಲವುವರ್ಷಗಳಿಂದ ಕಾಲ್ನಡಿಗೆಯಲ್ಲಿ ಪಾದ ಯಾತ್ರೆಯನ್ನು ಹಮ್ಮಿಕೊಳ್ಳುತ್ತಿರುವ ಖ್ಯಾತ ಉದ್ಯಮಿ ಹಾಗೂ ಶ್ರೀ ವೆಂಕಟೇಶ್ವರ ಸ್ವೀಟ್ ನ ಮಾಲೀಕ ಲಕ್ಷ್ಮೀ ನಾರಾಯಣ ರಾವ್ ಮತ್ತು ಶ್ರೀಧರ ಪಿ. ಎಸ್. ಅವರ ನೇತೃತ್ವದಲ್ಲಿ ಸುಮಾರು ನೂರಕ್ಕೂ ಮಿಕ್ಕಿದ ಭಕ್ತರ ತಂಡ ನಿನ್ನೆ ಬೆಳಗ್ಗೆ ಕಾಲ್ಮಡಿಗೆಯಲ್ಲಿ ತಿರುಪತಿ ಯಾತ್ರೆಗೆ ಸಾಲಿಗ್ರಾಮದಿಂದ ಹೊರಟಿz.É ದಿನವೊಂದರ ಸುಮಾರು 40ರಿಂದ 50 ಕಿ.ಮಿ. ಸಂಚರಿಸುವ ಈ ತಂಡದಲ್ಲಿ ಕುಮಟಾ, ಅಂಕೋಲ, ಹೊನ್ನಾವರ ಸೇರಿದಂತೆ ಕೊಲ್ಲೂರಿನ ಭಕ್ತಾಧಿಗಳು ಬಾಗವಹಿಸುತ್ತಿದ್ದು, ಕುಂದಾಪುರ ಚಿಕ್ಕನ್ ಸಾಲ್ ನಿವಾಸಿಗಳಾದ ಪ್ರಶಾಂತ ಮೇಲ್ಮನೆ, ವೆಂಕಟೇಶ್(ಟಿಂಕು), ಶರತ್ ಸೇರಿದಂತೆ ಹಲವರಿದ್ದಾರೆ.

ಸುಮಾರು ಹದಿನೆಂಟು ದಿನಗಳಲ್ಲಿ ತಿರುಪತಿಯನ್ನು ತಲಪುವ ಗುರಿಯನ್ನಿರಿಸಿಕೊಳ್ಳಲಾಗಿದೆಯೆಂದು ಯಾತ್ರಿಗಳು ತಿಳಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here