Tuesday 7th, May 2024
canara news

ಕಾವ್ಯಾ ಅಸಹಜ ಸಾವು ಪ್ರಕರಣ: ಸಿಬಿಐ ತನಿಖೆಗೆ ಆಗ್ರಹ

Published On : 01 Aug 2017   |  Reported By : Canaranews Network


ಮಂಗಳೂರು: ಕಾವ್ಯಾ ಅಸಹಜ ಸಾವಿನ ಕುರಿತು ಹಲವಾರು ಸಂಶಯಗಳು ಇರುವುದರಿಂದ ಈ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ನಡೆಸುವ ಆವಶ್ಯಕತೆ ಇದ್ದು, ಸ್ವತಃ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ್ ಆಳ್ವ ಅವರು ಮುಂದೆ ಬಂದು ಸಿಬಿಐ ತನಿಖೆಗೆ ಒಪ್ಪಿಸಲು ಮುಂದಾಗಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ದ.ಕ. ಜಿಲಾಧ್ಯಕ್ಷ ಅನಿಲ್ ದಾಸ್ ಒತ್ತಾಯಿಸಿದ್ದಾರೆ.

ಕಾವ್ಯಾ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಆ. 1 ರಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಿ ಪೊಲೀಸ್ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here