Thursday 3rd, July 2025
canara news

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ತನಿಖೆ ಕೈಗೆತ್ತಿಕೊಂಡ ಮಕ್ಕಳ ಆಯೋಗ

Published On : 01 Aug 2017   |  Reported By : Canaranews network


ಮಂಗಳೂರು : ಮೂಡಬಿದಿರೆಯ ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೈಗೆತ್ತಿಕೊಂಡಿದೆ. ಪೊಲೀಸ್ ಇಲಾಖೆ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣದ ಜಾಡು ಹಿಡಿದು ತನಿಖೆ ಆರಂಭಿಸಿದ ಬೆನ್ನಿಗೆ ಇದೀಗ ಮಕ್ಕಳ ಹಕ್ಕುಗಳ ಆಯೋಗವೂ ಈ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಆಳ್ವಾಸ್ ಕಾಲೇಜ್ ವಿದ್ಯಾರ್ಥಿನಿ ನಿಗೂಢ ಸಾವಿನ ಸುತ್ತ 'ಅನುಮಾನ'ದ ಹುತ್ತ ಮಾಧ್ಯಮಗಳಲ್ಲಿ ಕಾವ್ಯ ನಿಗೂಢ ಸಾವಿನ ಕುರಿತು ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಗಂಭೀರ ಚರ್ಚೆ ಆರಂಭಗೊಳ್ಳುತ್ತಿದ್ದಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಸಿಪಿ ರಾಜೇಂದ್ರ ಅವರ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ಚುರುಕುಗೊಳಿಸಲಾಗಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here