Friday 4th, July 2025
canara news

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಶೀಘ್ರದಲ್ಲೇ ಆಲ್ಕೋಹಾಲ್ ಮುಕ್ತ!

Published On : 08 Aug 2017   |  Reported By : Canaranews Network


ಮಂಗಳೂರು: ದಕ್ಷಿಣಕನ್ನಡದ ಪುಣ್ಯ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ಇನ್ನು ಶೀಘ್ರದಲ್ಲೇ ಆಲ್ಕೋಹಾಲ್ ಮುಕ್ತವಾಗಲಿದೆ.ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಯು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಯೆಣೇಕಲ್ಲು ಎಂಬ ಎರಡು ಹಳ್ಳಿಗಳನ್ನು ಒಳಗೊಂಡಿದೆ.

ಇದೀಗ, ಗ್ರಾಮ ಪಂಚಾಯ್ತಿಯ ಈ ಒಮ್ಮತದ ನಿರ್ಧಾರದಿಂದಾಗಿ, ಸುಬ್ರಹ್ಮಣ್ಯ ಮಾತ್ರವಲ್ಲದೆ, ಯಣೇಕಲ್ ನಲ್ಲೂ ಮದ್ಯ ಮಾರಾಟ ನಿರ್ಬಂಧವಾಗಲಿದೆ.ಈ ಹಿನ್ನೆಲೆಯಲ್ಲಿ, ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಈಗಾಗಲೇ ಚಾಲ್ತಿಯಲ್ಲಿರುವ ಮದ್ಯದಂಗಡಿಗಳ ಲೈಸನ್ಸ್ ಅನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here