Friday 4th, July 2025
canara news

ನೇತ್ರಾವತಿಯ ಬರಡು ಮಾಡಲು ಸರಕಾರದ ಷಡ್ಯಂತ್ರ: ದ.ಕ. ಬಿಜೆಪಿ

Published On : 11 Aug 2017


ಮಂಗಳೂರು: ಎತ್ತಿನಹೊಳೆ ಯೋಜನೆಯ ಮುಖಾಂತರ ಕೋಲಾರದ ಭಾಗಕ್ಕೆ ನೀರು ಸಮರ್ಪಕವಾಗಿ ಕೊಡಲು ಸಾಧ್ಯವಿಲ್ಲ ಎಂಬ ಸ್ಪಷ್ಟ ವಿಚಾರ ಮನವರಿಕೆಯಾಗಿರುವುದರಿಂದ ಈಗ ನೇತ್ರಾವತಿ ನದಿಯನ್ನು ಬರಡು ಮಾಡುವ ಇನ್ನೊಂದು ಷಡ್ಯಂತ್ರಕ್ಕೆ ರಾಜ್ಯ ಸರಕಾರ ಕೈ ಹಾಕಿರುವುದು ಖಂಡನೀಯ ಎಂದು ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಎಸ್. ಕೊಟ್ಟಾರಿ ಹೇಳಿದ್ದಾರೆ.

ನೇತ್ರಾವತಿ ನದಿಯಿಂದ ಸಮುದ್ರಕ್ಕೆ ಸೇರುವ ನೀರನ್ನು ಬಳಸುವ ಪ್ರಸ್ತಾವನೆಯ ಸಾಧ್ಯತಾ ವರದಿಯನ್ನು ಸಿದ್ಧಪಡಿಸಿರುವುದು ಇಡೀ ಜಿಲ್ಲೆಯನ್ನೇ ಆತಂಕಕ್ಕೀಡುಮಾಡಿದೆ ಮತ್ತು ಇದನ್ನು ಜಿಲ್ಲಾ ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ. ತತ್ಕ್ಷಣವೇ ಈ ಸಾಧ್ಯತಾ ವರದಿಯನ್ನು ಕೈಬಿಡಬೇಕು ಎಂದವರು ಆಗ್ರಹಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here