ಮುಂಬಯಿ, ಆ.12: ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಎ.ಸಿ ಭಂಡಾರಿ ಅವರು ಇಂದಿಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆರ್ಶಿವಾದ ಪಡೆದರು. ಈ ಸಂದರ್ಭದಲ್ಲಿ ಅಖಿಲ ಭಾರತ ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಿಟ್ಟೆ ಶಶಿಧರ ಶೆಟ್ಟಿ, ಬಂಟ್ವಾಳ ತುಳು ಒಕ್ಕೂಟದ ಉಪಾಧ್ಯಕ್ಷ ಸುದರ್ಶನ್ ಜೈನ್ ಉಪಸ್ಥಿತರಿದ್ದರು.