ಮಂಗಳೂರು: ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಸಾವು ಎಲ್ಲರಿಗೂ ನೋವು ತಂದಿದೆ. ಆದರೆ ಇದೇ ವಿಷಯವನ್ನಿಟ್ಟುಕೊಂಡು ಹಲವಾರು ವರ್ಷಗಳ ಶ್ರಮದಿಂದ ಕಟ್ಟಿ ಬೆಳೆಸಿದ ಸಂಸ್ಥೆ ಮತ್ತು ಡಾ| ಎಂ. ಮೋಹನ ಆಳ್ವರ ವ್ಯಕ್ತಿತ್ವದ ಬಗ್ಗೆ ದುರುದ್ದೇಶಪೂರಿತ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ಹಿರಿಯ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಹೇಳಿದರು.ಕಲೆ, ಸಾಹಿತ್ಯ, ಸಾಂಸ್ಕೃತಿಕ, ಕ್ರೀಡಾ ಸಾಧಕ.