Friday 29th, August 2025
canara news

ಕರಾವಳಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

Published On : 16 Aug 2017   |  Reported By : Canaranews Network


ಮಂಗಳೂರು: ಕರಾವಳಿಯ ವಿವಿಧ ಭಾಗಗಳಲ್ಲಿ ಚಾಂದ್ರಮಾನ ಮಾಸ ಕ್ರಮದಂತೆ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಸಡಗರದಿಂದ ಆಚರಿಸಲಾಯಿತು. ವಿವಿಧ ದೇವಸ್ಥಾನಗಳಲ್ಲಿ ಸೋಮವಾರ ಬೆಳಗ್ಗಿನಿಂದಲೇ ಶ್ರೀ ಕೃಷ್ಣನಿಗೆ ಪೂಜೆ ಪುನಸ್ಕಾರಗಳು ನಡೆದವು. ದ.ಕ.ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ಮಿನಿ ಪುರಭವನದಲ್ಲಿ ಕೃಷ್ಣ ಜನ್ಮಾಷ್ಟಮಿ ಹಮ್ಮಿಕೊಳ್ಳಲಾಯಿತು.

ಮಂಗಳೂರಿನ ಸಂಘನಿಕೇತನ, ಕೊಟ್ಟಾರ ದ್ವಾರಕನಗರದ ಶ್ರೀ ಕೃಷ್ಣ ಜ್ಞಾನೋದಯ ಭಜನ ಮಂದಿರ, ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಹಿತ ವಿವಿಧೆಡೆ ಜನ್ಮಾಷ್ಟಮಿ ಆಚರಿಸಲಾಯಿತು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here