Saturday 10th, May 2025
canara news

ದಕ್ಷಿಣ ಕನ್ನಡದಲ್ಲಿ ಸೆ.1ರಂದು ಬಕ್ರೀದ್ ಆಚರಣೆ

Published On : 25 Aug 2017   |  Reported By : Canaranews network


ಮಂಗಳೂರು : ಇಸ್ಲಾಮ್ ಕ್ಯಾಲೆಂಡರ್ ನ ದುಲ್ ಹಜ್ ತಿಂಗಳ ಪ್ರಥಮ ಚಂದ್ರ ಕೇರಳದ ಕಾಪಾಡ್ ಎಂಬಲ್ಲಿ ಮಂಗಳವಾರ ರಾತ್ರಿ ಗೋಚರಿಸಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1 ರಂದು ಉಡುಪಿ, ದಕ್ಷಿಣ ಕನ್ನಡದಲ್ಲಿ ಬಕ್ರೀದ್ ಆಚರಿಸಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹಮ್ಮದ್ ಮುಸ್ಲಿಯಾರ್ ಸೆಪ್ಟೆಂಬರ್ 1ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬಕ್ರೀದ್ ಆಚರಿಸಲು ಆದೇಶ ಹೊರಡಿಸಿದ್ದಾರೆ.

ಮೊದಲ ಚಂದ್ರ ದರ್ಶನವಾಗಿ ಒಂಬತ್ತು ದಿನ ಕಳೆದು 10 ನೇ ದಿನದಂದು ಪ್ರತಿ ವರ್ಷ ಬಕ್ರೀದ್ ಆಚರಿಸಲಾಗುತ್ತದೆ.ಪ್ರವಾದಿ ಇಬ್ರಾಹಿಂ ಅವರ ತ್ಯಾಗ ಬಲಿದಾನಗಳ ಹಿನ್ನೆಲೆಯಲ್ಲಿ ಬಕ್ರೀದ್ ಅಥವಾ ಈದುಲ್ ಅಝ್ ಹಾ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಪ್ರತಿ ವರ್ಷ ಆಚರಿಸಲಾಗುತ್ತದೆ .

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here