ತ್ರಿವಳಿ ತಲಾಖ್ ಪದ್ಧತಿ ಅಸಂವಿಧಾನಿಕ : ಸುಪ್ರೀಂ ತೀರ್ಪು ಸ್ವಾಗತಾರ್ಹ
Published On : 25 Aug 2017 | Reported By : Canaranews network
ಮಂಗಳೂರು: ತ್ರಿವಳಿ ತಲಾಖ್ ಪದ್ಧತಿಯನ್ನು ರದ್ದುಗೊಳಿಸುವ ಮೂಲಕ ಸುಪ್ರೀಂ ಕೋರ್ಟ್ ಐತಿಹಾಸಿಕ ನಿರ್ಣಯವೊಂದನ್ನು ಕೈಗೊಂಡಿದೆ.
ಈ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು ಮಂಗಳೂರಿನ ಅನೇಕ ಜನಪ್ರತಿನಿಧಿಗಳು ನ್ಯಾಯಾಲಯದ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ಭೋಜ ಎನ್. ಪೂಜಾರಿ ನಿಧನ