Saturday 10th, May 2025
canara news

ಚೀನಾ ವಸ್ತುಗಳ ಬಹಿಷ್ಕಾರಕ್ಕೆ ವಿ.ಎಚ್.ಪಿ, ಭಜರಂಗದಳ ಕರೆ

Published On : 01 Sep 2017   |  Reported By : Canaranews network


ಮಂಗಳೂರು: ಬಜರಂಗದಳ ದೇಶದಲ್ಲಿ ಚೀನಾ ವಸ್ತುಗಳ ಬಹಿಷ್ಕಾರಕ್ಕಾಗಿ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿಶ್ವ ಹಿಂದು ಪರಿಷತ್ (ವಿ.ಎಚ್.ಪಿ), ಭಜರಂಗದಳದ ಕಾರ್ಯಕರ್ತರು ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಪ್ರತಿಭಟನೆ ನಡೆಸಿದರು.

ಮಂಗಳೂರಿನ ಕದ್ರಿ ಮೈದಾನದಲ್ಲಿ ಸೇರಿದ ನೂರಾರು ವಿ.ಎಚ್.ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಚೀನಾ ನಿರ್ಮಿತ ಆಟಿಕೆ ಸಾಮಾಗ್ರಿ, ಎಲೆಕ್ಟ್ರಾನಿಕ್ ಉಪಕರಣ ಹಾಗೂ ಚೀನಾದಿಂದ ಆಮದಾದ ಇತರ ವಸ್ತುಗಳನ್ನು ದಹಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here