Wednesday 24th, April 2024
canara news

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Published On : 03 Sep 2017   |  Reported By : Canaranews network


ಮಂಗಳೂರು: ಕರಾವಳಿಯಾದ್ಯಂತ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಶುಕ್ರವಾರ ಸಂಭ್ರಮ, ಸಡಗರದಿಂದ ಆಚರಿಸಿದರು.ಮಂಗಳೂರಿನ ಬಾವುಗುಡ್ಡೆಯ ಈದ್ಗಾ ಮಸೀದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತಾ ಪ್ರವಚನ ನಡೆಯಿತು

.ಈದುಲ್ ಅಝಾ ಅಥವಾ ಬಕ್ರೀದ್ ಹಬ್ಬವು ಪ್ರವಾದಿ ಇಬ್ರಾಹಿಂ ಅವರ ತ್ಯಾಗ ಬಲಿದಾನದ ಸಂಕೇತವಾಗಿದೆ. ಹಬ್ಬವು ಸಮಾನತೆಯ ಸಂದೇಶವನ್ನು ನೀಡುತ್ತದೆ. ನಾಡಿನಲ್ಲಿ ಶಾಂತಿ, ಸಾಮರಸ್ಯ ಸ್ಥಾಪನೆಗಾಗಿ ಯಾವುದೇ ತ್ಯಾಗಕ್ಕೆ ಸಿದ್ಧರಾಗಿರಬೇಕು. ಸಹನೆಯೇ ನಮ್ಮ ಮೂಲ ಆಶಯವಾಗಬೇಕು ಎಂದು ಖಾಝಿಯವರು ಹೇಳಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here