Friday 4th, July 2025
canara news

ಬೈಕ್ ರ್ಯಾಲಿಗೆ ಅವಕಾಶ ನೀಡದಿದ್ದರೂ ಹೋರಾಟ ಯಶಸ್ವಿ; ಬಿ.ಎಸ್. ಯಡಿಯೂರಪ್ಪ

Published On : 08 Sep 2017   |  Reported By : Canaranews network


ಮಂಗಳೂರು; ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಅವಕಾಶ ನೀಡದಿದ್ದರೂ ಪ್ರತಿಭಟನೆ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಕಡೆಗಳಿಂದ ಬೈಕ್ ನಲ್ಲಿ ಮಂಗಳೂರಿಗೆ ಬರಲು ಅವಕಾಶ ನೀಡದಿದ್ದರೂ ಇಲ್ಲಿ ಉತ್ತಮ ರೀತಿಯಲ್ಲಿ ಪ್ರತಿಭಟನೆಯಾಗಿದೆ.

ಕೆ ಎಫ್ ಡಿ, ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕು, ರಮಾನಾಥ ರೈ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣವನ್ನು ತನಿಖೆ ನಡೆಸಲು ಸಚಿವ ಜಾರ್ಜ್ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here