Friday 4th, July 2025
canara news

ಪೊಲೀಸ್ ಇನ್ಸ್ ಪೆಕ್ಟರ್ ಗೆ ಬೆದರಿಕೆ ಹಾಕಿದ ಸಂಸದ ನಳಿನ್ ಕುಮಾರ್ ಕಟೀಲ್

Published On : 08 Sep 2017   |  Reported By : Canaranews network


ಮಂಗಳೂರು: ಬಿಜೆಪಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆದ ರ್ಯಾಲಿ, ಪ್ರತಿಭಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಬೆದರಿಕೆ ಹಾಕಿದ್ದು, ಆ ವೀಡಿಯೋ ಇದೀಗ ವೈರಲ್ ಆಗಿದೆ.

ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸ್ ಅಧಿಕಾರಿಯ ಫೋನ್ ಕಿತ್ತುಕೊಳ್ಳಲು ಯತ್ನಿಸಿದ್ದಲ್ಲದೆ ಸಾರ್ವಜನಿಕರ ಎದುರಲ್ಲೇ ಅಧಿಕಾರಿಗೆ ಬೆದರಿಕೆ ಹಾಕಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here