Saturday 10th, May 2025
canara news

ಕೆಪಿಸಿಸಿ ಐಟಿ ಸೆಲ್ ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಶೆಟ್ಟಿ ನೇಮಕ

Published On : 19 Sep 2017   |  Reported By : Bernard J Costa


ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಐಟಿ ಸೆಲ್‍ನ ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಶೆಟ್ಟಿಯವರನ್ನು ಮುಂದಿನ ಅವಧಿಗೆ ನೇಮಕಗೊಳಿಸಲಾಗಿದೆ.


ಕೆ.ಪಿ.ಸಿ.ಸಿ ಅಧ್ಯಕ್ಷರಾದ ಜಿ. ಪರಮೇಶ್ವರರವರ ಆದೇಶದ ಮೇರೆಗೆ ಈ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ ಎಂದು ರಾಜ್ಯ ಕಾಂಗ್ರೇಸ್ ಮಾಹಿತಿ ತಂತ್ರಜ್ಞಾನ ಘಟಕದ ಅಧ್ಯಕ್ಷ ಪಿ.ಎಸ್. ನಿರಂಜನ್ ರಾವ್ ತಿಳಿಸಿದ್ದಾರೆ. ಶ್ರೀಯುತರು ಹಿಂದಿನ ಅವಧಿಯಲ್ಲಿ ಕೆ.ಪಿ.ಸಿ.ಸಿ ಐಟಿ ಸೆಲ್‍ನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಪದೋನ್ನತಿಗೊಳಿಸಲಾಗಿದೆ. ಶ್ರೀಯುತರು ಹವ್ಯಾಸಿ ವ್ಯಂಗ್ಯಚಿತ್ರಕಾರರೂ ಹಾಗೂ ಅಂತರ್ಜಾಲ ಬರಹಗಾರರಾಗಿರುತ್ತಾರೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here