Saturday 10th, May 2025
canara news

ಬೈದ್ಯೆತಿ ಔಷಧಿ ವನಕ್ಕೆ ಭೇಟಿ ನೀಡಿದ ಅರಣ್ಯ ಸಚಿವ ರಮಾನಾಥ್ ರೈ

Published On : 22 Sep 2017   |  Reported By : canaranews network


ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮುಡಿಪಿನಡ್ಕದಲ್ಲಿರುವ ದೇಯಿ ಬೈದ್ಯೆತಿ ಔಷಧಿ ವನಕ್ಕೆ ಸಚಿವ ರಮಾನಾಥ್ ರೈ ಭೇಟಿ ನೀಡಿದ್ದಾರೆ.

ಈ ಸಂದರ್ಭ ಮಾತನಾಡಿದ ಅವರು ದೇಯಿ ಬೈದ್ಯೆತಿ ಪ್ರತಿಮೆಗೆ ಅವಮಾನ ಮಾಡಿದ ಅಹಿತರ ಘಟನೆಯೊಂದು ನಡೆದು ಹೋಗಿದೆ. ಇದು ಖಂಡನೀಯ ಎಂದು ಹೇಳಿದರು."ತಪ್ಪು ಯಾರೇ ಮಾಡಿದರೂ ಅದು ತಪ್ಪೇ. ಅದನ್ನು ತಪ್ಪು ಎಂದು ಹೇಳಲು ಯಾವುದೇ ಮುಜುಗರವಿಲ್ಲ. ಇದನ್ನು ನಾವೆಲ್ಲ ಬಲವಾಗಿ ಖಂಡಿಸುತ್ತೇವೆ. ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕಾನೂನು ಪ್ರಕಾರ ಮುಂದಿನ ವಿಧಾನಗಳು ನಡೆಯುತ್ತವೆ. ಆದರೆ ಈ ಘಟನೆಯ ಹೆಸರಿನಲ್ಲಿ ಜಿಲ್ಲೆ ಸಾಮರಸ್ಯ ಕದಡುವ ಕೆಲಸ ಆಗಬಾರದು," ಎಂದು ಹೇಳಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here