Sunday 3rd, August 2025
canara news

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಂದು ದಿನದ ರಾಷ್ಟ್ರ ಮಟ್ಟದ ಕಾರ್ಯಾಗಾರ

Published On : 25 Sep 2017   |  Reported By : media release


ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗವು ಸೆ. 28 ರಂದು ನಾನೋ ಫ್ಲೂಯಿಡ್ ಕುರಿತು ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ . ನಾನೋ ಫ್ಲೂಯಿಡ್ ಕ್ಷೇತ್ರದಲ್ಲಿ ಆಗುತ್ತಿರುವ ಹೊಸ ಆವಿಷ್ಕಾರಗಳ ಕುರಿತು ಈ ಕಾರ್ಯಾಗಾರ ಬೆಳಕು ಚೆಲ್ಲಲಿದೆ .

ಜಪಾನ್ ನ ಕುಮಾಮೊಟೊ ವಿಶ್ವವಿದ್ಯಾಲಯದ ಸಹಾಯಕ ನಿರ್ದೇಶಕ ಹಾಗೂ ಸಂಶೋಧಕ ಡಾ. ಶುಯಿಚಿ ಟೋರಿ ಇವರು ಪ್ರಧಾನ ಉಪನ್ಯಾಸಕರಾಗಿ ಆಗಮಿಸಲಿದ್ದು ಎನ್ಐಟಿಕೆ ಸುರತ್ಕಲ್ ನ ಪ್ರಾಧ್ಯಾಪಕ ಡಾ.ಕೆ.ಎನ್. ಪ್ರಭು , ತಿರುಚಿರಾಪಳ್ಳಿಯ ಎನ್ಐಟಿ ಯ ಅಸೋಸಿಯೇಟ್ ಡೀನ್ ಡಾ . ಎಸ್. ಸುರೇಶ್ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿರುತ್ತಾರೆ.

ಆಸಕ್ತ ಸಂಶೋಧಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಪ್ರಾಧ್ಯಾಪಕರು ವಿಭಾಗವನ್ನು ಸಂಪರ್ಕಿಸಲು ಕೋರಲಾಗಿದೆ .

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here