Friday 3rd, May 2024
canara news

ತಿಂಗಳೊಳಗೆ ಉದ್ದಿಮೆ ಪರವಾನಿಗೆ ನವೀಕರಿಸದಿದ್ದರೆ ಬೀಗ; ಮನಪಾ ಮೇಯರ್

Published On : 30 Sep 2017   |  Reported By : Canaranews network

ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರವಾನಿಗೆ ನವೀಕರಣ ನಡೆಸಲು ಬಾಕಿ ಇರುವ 8,627 ಉದ್ದಿಮೆಗಳಿಗೆ ಒಂದು ವಾರದೊಳಗೆ ಆರೋಗ್ಯ ಇಲಾಖೆಯಿಂದ ನೋಟಿಸ್ ಕಳುಹಿಸಲಾಗುವುದು ಹಾಗೂ ಅವರು ತಿಂಗಳೊಳಗೆ ನವೀಕರಣ ನಡೆಸಬೇಕು ಎಂದು ಮೇಯರ್ ಕವಿತಾ ಸನಿಲ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ .

ಗುರುವಾರ ಪಾಲಿಕೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಪರವಾನಿಗೆ ನವೀಕರಣ ಮಾಡಲು ತಪ್ಪಿದಲ್ಲಿ ಅಂತಹ ಉದ್ದಿಮೆಗಳಿಗೆ ಬೀಗ ಹಾಕಲಾಗುವುದು. ಅಧಿಕಾರಿಗಳ ನೇತೃತ್ವದ ವಿಶೇಷ ತಂಡ ರಚಿಸಿ ಅನಧಿಕೃತ ಗೂಡಂಗಡಿಗಳನ್ನು ಒಂದು ತಿಂಗಳೊಳಗೆ ತೆರವು ಮಾಡಬೇಕು ಎಂದು ಸೂಚಿಸಿದರು. .

More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here