Saturday 4th, May 2024
canara news

ದಾವಣಗೆರೆ ತಾಲೂಕಿನಲ್ಲಿ ಸ್ವ-ಉದ್ಯೋಗ ವಿಚಾರ ಸಂಕಿರಣ

Published On : 01 Oct 2017   |  Reported By : Rons Bantwal


ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲೂಕಿನಲ್ಲಿ ದಿನಾಂಕ: 26.09.2017 ರಂದು ಸ್ವ-ಉದ್ಯೋಗ ವಿಚಾರ ಸಂಕಿರಣ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸ್ವ-ಸಹಾಯ ಸಂಘದ ಸದಸ್ಯರಿಗೆ 32 ಆಟೋ ವಿತರಣಾ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಯನಿರ್ವಾಹಕ ನಿರ್ದೇಶಕರು, ದಾವಣಗೆರೆ ಮಹಾನಗರ ಪಾಲಿಕೆಯ ಉಪಮಹಾಪೌರರಾದ ಶ್ರೀಮತಿ ಜಿ. ಮಂಜಮ್ಮ ಹನುಮಂತಪ್ಪ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಡಾ|| ಭೀಮಾಶಂಕರ್.ಎಸ್ ಗುಳೇದ್ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here