Thursday 28th, March 2024
canara news

ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಪ್ರಚೋದನಕಾರಿ ಬರಹ; ಓರ್ವನ ಬಂಧನ

Published On : 09 Oct 2017   |  Reported By : Canaranews network


ಮಂಗಳೂರು: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಕೋಮು ಪ್ರಚೋದನಕಾರಿ ಬರಹ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಹೊರವಲಯದ ಪಜೀರು ಅಡ್ಕ ನಿವಾಸಿ ಮೋಹನ್ ಆಚಾರ್ಯ (30)ನನ್ನು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಪಜೀರು ನಿವಾಸಿ ಲ್ಯಾನ್ಸಿ ಡಿ'ಸೋಜಾ ಮತ್ತು ಇತರರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು.ಮೋಹನ್ ಪೊಲೀಸ್ ಠಾಣೆಯಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here