Saturday 20th, April 2024
canara news

ಟಿಪ್ಪು ಜಯಂತಿ ಮಾಡಿಯೇ ಸಿದ್ಧ: ಸಿಎಂ

Published On : 23 Oct 2017   |  Reported By : canaranews network


ಮಂಗಳೂರು:"ಟಿಪ್ಪು ಜಯಂತಿ ಮಾಡಿಯೇ ಮಾಡುತ್ತೇವೆ. ಟಿಪ್ಪು ಜಯಂತಿ ರಾಜ್ಯ ಸರಕಾರದ ಕಾರ್ಯಕ್ರಮ. ಬಿಜೆಪಿಯವರು ಸುಮ್ಮನೆ ರಾಜಕಾರಣ ಮಾಡುತ್ತಿದ್ದಾರೆ," ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿವಿಧ ಕಾರ್ಯಕ್ರಮಗಳ ನಿಮಿತ್ತ ಆದಿತ್ಯವಾರ ಮಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು, ಟಿಪ್ಪು ಜಯಂತಿ ವಿಚಾರದಲ್ಲಿ ವಿಪಕ್ಷಗಳು ವಿನಾಃ ಕಾರಣ ರಾಜಕೀಯ ಮಾಡುತ್ತಿದೆ.

ನಾವು ಟಿಪ್ಪು ಜಯಂತಿ ಮಾಡಿಯೇ ಮಾಡುತ್ತೇವೆ. ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರದ ಪ್ರಕಾರ ಅನಂತ್ ಕುಮಾರ್ ಹೆಗಡೆ ಹೆಸರು ಹಾಕಿಯೇ ಹಾಕುತ್ತೇವೆ. ಕಾರ್ಯಕ್ರಮಕ್ಕೆ ಬರುವುದು ಬಿಡುವುದು ಅವರಿಗೆ ಬಿಟ್ಟದ್ದು," ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here