Saturday 5th, July 2025
canara news

ಸಿಎಂ ಸಮ್ಮುಖದಲ್ಲೇ ಕಾಂಗ್ರೆಸ್ ನಾಯಕರಿಬ್ಬರ ತಳ್ಳಾಟ

Published On : 23 Oct 2017   |  Reported By : canaranews network


ಮಂಗಳೂರು: ಮಂಗಳೂರು ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಲ್ಲೇ ಶಾಸಕರಿಬ್ಬರು ತಳ್ಳಾಡಿ ಇದೀಗ ಸುದ್ದಿಯಾಗಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿಎಂಗೆ ಸ್ವಾಗತ ಕೋರಲು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡ ಬಂದಿದ್ದರು. ಆದರೆ ಮುಖ್ಯಮಂತ್ರಿಗಳ ಸಮೀಪ ಬರದಂತೆ ಐವನ್ ಡಿಸೋಜಾರನ್ನು ಅಭಯಚಂದ್ರ ಜೈನ್ ಕೈಯಲ್ಲಿ ದೂಡಿ ತಡೆದಿದ್ದಾರೆ. ಈ ಎಲ್ಲಾ ದೃಶ್ಯಗಳು ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಇದರಿಂದ ದ.ಕ. ಜಿಲ್ಲಾ ಕಾಂಗ್ರೆಸ್ನೊಳಗೆ ಎಲ್ಲವೂ ಸರಿಯಾಗಿಲ್ಲ ಎಂಬ ವಿಚಾರ ಬಹಿರಂಗವಾಗಿದೆ. ಈ ಕಿತ್ತಾಟ ಪಕ್ಷದ ನಾಯಕರನ್ನು ಮುಜುಗರಕ್ಕೆ ಎಡೆಮಾಡಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here