Wednesday 24th, April 2024
canara news

ಡಿವೈಡರ್ ಗೆ ಆಕ್ಟಿವಾ ಡಿಕ್ಕಿ- ವಿದ್ಯಾರ್ಥಿನಿ ಸಾವು

Published On : 26 Oct 2017   |  Reported By : canaranews network


ಮಂಗಳೂರು: ಆಕ್ಟಿವಾವೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನಪ್ಪಿದ ಘಟನೆ ದ.ಕ.ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ಸಂಮ್ರೀನಾ ಎಂದು ಗುರುತಿಸಲಾಗಿದೆ. ಸಹ್ಯಾದ್ರಿ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಂಮ್ರೀನಾ ಅ.೨೫ರಂದು ಬೆಳಗ್ಗೆ ಸುಮಾರು ೭.೩೦ ರ ಸುಮಾರಿಗೆ ಎಂದಿನಂತೆ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಫತ್ರೆಗೆ ಕರೆದೊಯ್ಯುವ ವೇಳೆ ದಾರಿ ಮದ್ಯೆ ಸಂಮ್ರೀನಾ ಮೃತಪಟ್ಟಿದ್ದಾರೆ.

 

 

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here