Saturday 5th, July 2025
canara news

ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳ ಸೆರೆ

Published On : 26 Oct 2017   |  Reported By : canaranews network


ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಅಂಬ್ಲಮೊಗರುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಆಸಿಫ್ ಹಾಗೂ ಶೇಖ್ ಶಹಬಾಝ್ ಬಂಧಿತ ಆರೋಪಿಗಳು.ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಿಂದ 5 ಪ್ಯಾಕೇಟ್ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಆರೋಪಿಗಳು ವಿದ್ಯಾರ್ಥಿಗಳು ಹಾಗೂ ಯುವಕರನ್ನು ಟಾರ್ಗೆಟ್ ಆಗಿಟ್ಟುಕೊಂಡು ಗಾಂಜಾ ಮಾರಾಟ ಎನ್ನುವುದನ್ನು ತನಿಖೆ ವೇಳೆ ಬಾಯಿಬ್ಬಿಟ್ಟಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here