Saturday 5th, July 2025
canara news

ಮಂಗಳೂರು: ರಸ್ತೆ ಅಪಘಾತ ಆಕ್ಟಿವಾ ಸವಾರ ಸಾವು

Published On : 29 Oct 2017   |  Reported By : Canaranews network


ಮಂಗಳೂರು : ಬಸ್ ಆಕ್ಟಿವಾ ನಡುವೆ ಅಪಘಾತದಲ್ಲಿ ಆಕ್ಟಿವಾ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಪರಾರಿಯಲ್ಲಿ ನಡೆದಿದೆ.ಇನ್ನೋರ್ವ ಸಹ ಸವಾರ ಗಂಭೀರ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here