Thursday 25th, April 2024
canara news

ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

Published On : 30 Oct 2017   |  Reported By : Canaranews network


ಮಂಗಳೂರು : ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ಅ 29 ರ ರವಿವಾರ ನಡೆದಿದೆ. ಆರು ತಿಂಗಳ ಮಗು ಹೆಣ್ಣು ಮಗು ಮತ್ತು ಐದು ವರ್ಷದ ಮಗ ದೀಕ್ಷಿತ್ ಜತೆ ತಾಯಿ ಜಯ (27) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ . ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here