Tuesday 23rd, April 2024
canara news

ರಾಜಶೇಖರಾನಂದ ಸ್ವಾಮೀಜಿ ಚುನಾವಣಾ ಅಖಾಡಕ್ಕೆ

Published On : 01 Nov 2017   |  Reported By : Canaranews network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ರಾಜಕೀಯ ಅಖಾಡಕ್ಕೆ ಧುಮುಕಲು ನಿರ್ಧರಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ತೀರ್ಮಾನಿಸಿದ್ದಾರೆ.

ಈ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಭಾವ ರಾಜ್ಯದ ರಾಜಕೀಯದ ಮೇಲೆ ಬೀಳುತ್ತಿರುವುದು ಈಗ ಗೋಚರಿಸುತ್ತಿದೆ.

ಮಂಗಳೂರು ಹೊರವಲಯದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ರಾಜಶೇಖರಾನಂದ ಸ್ವಾಮೀಜಿ ಅವರನ್ನು ಸ್ಪರ್ಧೆಗೆ ಇಳಿಸಲು ಸಂಘ ಪರಿವಾರದ ಸಂಘಟನೆಗಳು ಈಗಾಗಲೇ ತೀರ್ಮಾನ ಕೈಗೊಂಡಿದ್ದು ಈಗಾಗಲೇ ಬಿಜೆಪಿಯ ಉನ್ನತ ಮಟ್ಟದ ನಾಯಕರು ವಜ್ರದೇಹಿ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ .

 

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here