Saturday 5th, July 2025
canara news

*ನವೆಂಬರ್ 6 ರಂದು ಕುಂದಾಪುರ ಸೈಂಟ್ ಮೇರಿಸ್ ಫ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಭೆ*

Published On : 03 Nov 2017   |  Reported By : Bernard D'Costa


ಕುಂದಾಪುರ:ಇಲ್ಲಿನ ಪ್ರತಿಷ್ಟಿತ ಸೈಂಟ್ ಮೇರಿಸ್ ಪ್ರೌಢಶಾಲಾ ಸುವರ್ಣ ಮಹೋತ್ಸವ ಸಮಾರಂಭ  ಡಿಸೆಂಬರ್ ೨೧,೨೨ ರಂದು ಜರುಗಲಿದ್ದು, ಈ ಪ್ರಯುಕ್ತ ಶಾಲಾ ಹಳೆ ವಿದ್ಯಾರ್ಥಿಗಳ ವಿಶೇಷ ಸಭೆಯನ್ನು ನ.6ರಂದು ಸೋಮವಾರ ಸಂಜೆ 4.30ಕ್ಕೆ ಶಾಲಾ ಸಭಾಭವನದಲ್ಲಿ ನಡೆಯಲಿದೆ. 

ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮ ನಡೆಸುವ ಬಗ್ಗೆ ಹಾಗೂ ಇನ್ನಿತರ ವಿಷಯದ ಕುರಿತು ಚರ್ಚೆ ನಡೆಯಲಿದೆ, ಹಾಗಾಗಿ ಶಾಲೆಯ ಮೇಲೆ ಅಭಿಮಾನ ಇಟ್ಟು ಎಲ್ಲಾ ಹಳೆ ವಿದ್ಯಾರ್ಥಿಗಳು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡ ಬೇಕಾಗಿ ಕೋರಿಕೊಳ್ಳುತ್ತೆವೆಯೆಂದು ಶಾಲಾ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ವಂ|ಫಾ| ಅನಿಲ್ ಡಿಸೋಜಾ, ಸುವರ್ಣ ಮಹೋತ್ಸವದ ಅಧ್ಯಕ್ಷರಾದ ನಿವ್ರತ್ತ ಮುಖ್ಯೋಪಾಧ್ಯ ಎಲ್.ಜೆ ಫೆರ್ನಾಂಡಿಸ್ ಮತ್ತು ಶಾಲೆಯ ಮುಖ್ಯೋಪಾಧ್ಯನಿ ಸಿಸ್ಟರ ಚೇತನ ಅವರ್ು ಉಪಸ್ಥಿತರಿದ್ದರು




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here