Sunday 11th, May 2025
canara news

ಮಂಗಳೂರಿನಲ್ಲಿ ರೋಗಿಗಳಿಗೆ ಮುಷ್ಕರದ ಬಿಸಿ

Published On : 04 Nov 2017   |  Reported By : Canaranews network


ಮಂಗಳೂರು : ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017 ಅನ್ನು ವಿರೋಧಿಸಿ ಖಾಸಗಿ ವೈದ್ಯರುಗಳು ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಮಂಗಳೂರು ರೋಗಿಗಳಿಗೂ ಬಲವಾಗಿ ತಟ್ಟಿದೆ.

ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಶನಿವಾರ ಬೆಳಿಗ್ಗೆ 8 ಗಂಟೆಯವರೆಗೆ ಪ್ರತಿಭಟನೆ ಇರಲಿರುವುದರಿಂದ, ಪ್ರತಿಭಟನೆ ಮತ್ತು ಪರಿಸ್ಥಿತಿಯ ಅರಿವಿರದ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಅಲೆದಾಡುತ್ತಲೇ ಇದ್ದಾರೆ, ಅಲ್ಲಿ ಹೊರರೋಗಿಗಳಿಗೆ ಸೇವೆ ಸಿಗದೆ ನಿರಾಶರಾಗುತ್ತಿದ್ದಾರೆ.

ಮಂಗಳೂರಿನ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ. ಒಳರೋಗಿಗಳಿಗೆ ಮಾತ್ರ ಅವಶ್ಯಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇದರಿಂದ ರೋಗಿಗಳಿಗಳಿಗೆ ಹೊರರೋಗಿಗಳ ಘಟಕದಲ್ಲಿ ಮಾತ್ರವಲ್ಲ ತುರ್ತು ಚಿಕಿತ್ಸೆಯೂ ಲಭಿಸುತ್ತಿಲ್ಲ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here