Tuesday 23rd, April 2024
canara news

ಲಾಸ್ ವೇಗಸ್‍ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಬೋಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುವ ಎಸಿಪಿ ವೆಲೆಂಟೈನ್ ಡಿ'ಸೋಜಾ

Published On : 06 Nov 2017   |  Reported By : Rons Bantwal


ಮುಂಬಯಿ, ನ.06: ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಲಾಜ್ ವೇಗಸ್‍ನಲ್ಲಿ ನವೆಂಬರ್ 9 ರಿಂದ 12 ರ ತನಕ ನಡೆಯಲಿರುವ ಅಂತಾರಾಷ್ಟ್ರೀಯ ಸ್ವಾಭಾವಿಕ ದೇಹಾಂಡ್ಯ (ಬೋಡಿ ಬಿಲ್ಡಿಂಗ್) ಸ್ಪರ್ಧೆಯಲ್ಲಿ ಭಾರತ ದೇಶದ ಪರವಾಗಿ ಮಂಗಳೂರಿನ ಎಸಿಪಿ ವೆಲೆಂಟೈನ್ ಡಿ'ಸೋಜಾ ಅವರು ಸ್ಪರ್ಧಿಸಲಿದ್ದಾರೆ. ಕಳೆದ ವರ್ಷ ಪಿಲಿಪಿನ್ಸ್‍ನ ಸಿಬು ಸೀಟಿಯಲ್ಲಿ ನೇರವೇರಿದ ಏಷಿಯಾ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಅರ್ಹರಾಗಿದ್ದು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ದೊರಕಿತು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here