Saturday 5th, July 2025
canara news

ಸಮುದ್ರ ಮಧ್ಯೆ ಸುಟ್ಟು ಕರಕಲಾದ ಬೋಟ್

Published On : 08 Nov 2017   |  Reported By : canaranews network


ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ಬೋಟ್ ವೊಂದು ಸಮುದ್ರ ಮಧ್ಯೆ ಸುಟ್ಟು ಬೂದಿಯಾದ ಘಟನೆ ಮಂಗಳೂರು ಬಳಿಯ ಅರಬ್ಬಿ ಸಮುದ್ರದಲ್ಲಿ ನಡೆದಿದೆ.ಬಜಾಲ್ ನಿವಾಸಿ ಜೆಸ್ವಿ ಎಂಬುವರಿಗೆ ಸೇರಿದ 'ಮೀನ' ಹೆಸರಿನ ಬೋಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು,

ಬೋಟಿನಲ್ಲಿದ್ದ ಹತ್ತು ಜನ ಸಿಬ್ಬಂದಿಯನ್ನು ರೈಸಿಂಗ್ ಲಾರ್ಡ್ ಹೆಸರಿನ ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ.ಬಳಿಕ ಸುಟ್ಟು ಹೋದ ಬೋಟನ್ನು ಧಕ್ಕೆಗೆ ಎಳೆದು ತರಲಾಗಿದೆ. ಬೋಟ್ ಬೆಂಕಿಗೆ ಆಹುತಿಗೆ ಆಗಿದ್ದರಿಂದ ಸುಮಾರು 50 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here