Saturday 5th, July 2025
canara news

ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗ್ರಾಹಕ ಮಾಹಿತಿ

Published On : 11 Nov 2017   |  Reported By : media release


ಕಿನ್ನಿಗೋಳಿಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಭಗತ್ ಸಿಂಗ್ ಗ್ರಾಹಕ ಕ್ಲಬ್ ನ ವಿದ್ಯಾರ್ಥಿಗಳಿಗÉ ಗ್ರಾಹಕ ಮಾಹಿತಿ ಕಾರ್ಯಕ್ರಮ ನವೆಂಬರ್ 11, 2017 ರಂದು ನಡೆಯಿತು. ದ.ಕ. ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷ ಎಡ್ವಿನ್ ಡಿ ಮೆಲ್ಲೊ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಒಕ್ಕೂಟದ ಜತೆ ಕಾರ್ಯದರ್ಶಿ ರಾಯೀ ರಾಜ ಕುಮಾರ್ ರವರು ಗ್ರಾಹಕರ ಬಗೆಗೆ ವಿವರಿಸಿ, 1986ರ ಗ್ರಾಹಕ ಹಿತರಕ್ಷಣಾ ಕಾಯಿದೆ, ಗ್ರಾಹಕ ಪರಿಹಾರ ಕ್ರಮಗಳು ಇತ್ಯಾದಿಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನೀತಾ ಸ್ವಾಗತಿಸಿ ವಂದಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here