Friday 3rd, May 2024
canara news

ಸರಣಿ ಅತ್ಯಾಚಾರಿ ಸೈನೈಡ್ ಮೋಹನ್ ಗೆ ಗಲ್ಲು ಶಿಕ್ಷೆ ಖಾಯಂ

Published On : 16 Nov 2017   |  Reported By : canaranews network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಿವಾಸಿ ಸುನಂದಾ ಎಂಬ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಣಿ ಹಂತಕ ಸೈನೈಡ್ ಮೋಹನ್ ಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಸೈನೈಡ್ ಮೋಹನ್ ಹೈಕೋರ್ಟ್ ಮೊರೆ ಹೋಗಿದ್ದ.

ಮೋಹನ್ ನ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ್ ಮತ್ತು ನ್ಯಾಯಮೂರ್ತಿ ಕುನ್ಹಾ ಅವರ ಪೀಠ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.ಕೊಲೆ ,ಅತ್ಯಾಚಾರ ,ಚಿನ್ನಾಭರಣ ಲೂಟಿ ಸೇರಿದಂತೆ 2003 ರಿಂದ 2009 ರವರೆಗೆ ಮೋಹನ್ ಮೇಲೆ ಸುಮಾರು 20 ಪ್ರಕರಣಗಳಿದ್ದು, ಈ ಪೈಕಿ ನಾಲ್ಕು ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ. ಇನ್ನು ಬೇರೆ ಮೂರು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾನೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here