Friday 3rd, May 2024
canara news

ಬಸ್ -ಓಮ್ನಿ ಕಾರು ನಡುವೆ ಡಿಕ್ಕಿ; ಓರ್ವ ಸಾವು

Published On : 19 Nov 2017   |  Reported By : Canaranews network


ಮಂಗಳೂರು : ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ಕು ಮಂದಿ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ - ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿ ಬಳಿ ನಡೆದಿದೆ.ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೇಶ್ರೀ ಹೆಸರಿನ ಖಾಸಗಿ ಬಸ್ ಹಾಗೂ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಉಡುಪಿ ಮೂಲದವರ ಓಮ್ನಿ ಕಾರು ಪರಸ್ಪರ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಸಂದೇಶ್ ಎಂಬುವವರು ಮೃತಪಟ್ಟಿದ್ದಾರೆ.

ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.ಮೃತದೇಹವನ್ನು ನೆಲ್ಯಾಡಿಯ ಆಸ್ಪತ್ರೆಯಲ್ಲಿರಿಸಲಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಬಸ್ ಕಮರಿಗೆ ಉರುಳಿದೆ.ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here