Saturday 5th, July 2025
canara news

ಗಾಂಜಾ ಮಾರಾಟ ಜಾಲ – ಇಬ್ಬರ ಸೆರೆ

Published On : 25 Nov 2017   |  Reported By : Canaranews network


ಮಂಗಳೂರು: ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನ ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತರನ್ನು ದೀಕ್ಷಿತ್ ನಾಯಕ್ ಹಾಗೂ ಕಾರ್ತಿಕ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಏಳೂವರೆ ಸಾವಿರ ಮೌಲ್ಯದ 150 ಗ್ರಾಂ ಗಾಂಜಾ, 10 ಸಾವಿರ ಮೌಲ್ಯದ ಮೂರು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಬಂಧಿತರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here