Sunday 28th, April 2024
canara news

ದಕ್ಷಿಣ ಕನ್ನಡದಲ್ಲಿ ಡಿ.6ರಂದು ನಿಷೇಧಾಜ್ಞೆ ಜಾರಿ

Published On : 06 Dec 2017   |  Reported By : canaranews network   |  Pic On: Photo credit : news18

ಮಂಗಳೂರು : ಬಾಬರಿ ಮಸೀದಿ ಧ್ವಂಸ ದಿನವಾದ ಡಿ.6ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಎಸ್.ಡಿ.ಪಿ.ಐ ಮತ್ತು ಹಿಂದೂ ಸಂಘಟನೆಗಳು ಡಿ.6ರ ಬುಧವಾರ ಪ್ರತ್ಯೇಕ ಸಭೆಗಳನ್ನು ನಡೆಸಲು ಸಿದ್ಧತೆ ನಡೆಸಿವೆ. ಆದ್ದರಿಂದ, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ಮಾಡದಂತೆ ಸೂಚನೆ ನೀಡಲಾಗಿದೆ.ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರು ನಿಷೇಧಾಜ್ಞೆ ಹೇರಿ ಆದೇಶ ಹೊರಡಿಸಿದ್ದಾರೆ.

More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here