Thursday 25th, April 2024
canara news

ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ ಮುಡಿಪು: ವಾರ್ಷಿಕ ಮಹೋತ್ಸವ

Published On : 09 Dec 2017   |  Reported By : Rons Bantwal

ಮುಡಿಪು : ಮೂರು ದಿನಗಳ ವಾರ್ಷಿಕ ಮಹೋತ್ಸವದ ಎರಡನೇ ದಿನವು ಬಹು ವಿಜೃಂಭಣೆಯಿಂದ ಆಚರಿಸಲಾಯಿತು. ಅ. ವಂ. ಅಲೋಶಿಯಸ್ ಪಾವ್ಲ್ ಡಿಸೋಜ, ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರು ಕೃತಜ್ಞತಾ ಪೂಜೆಯನ್ನು ನೆರವೇರಿಸಿದರು.

ತಮ್ಮ ಪ್ರಬೋಧನೆಯಲ್ಲಿ ಮಹೋತ್ಸವದ ಸಂದೇಶವಾದ ಸಂತ ಜೋಸೆಫರ ಹಾಗೆ ಸುವಾರ್ತೆಗೆ ಸಾಕ್ಷಿಗಳಾಗುವ ಎನ್ನುವ ವಿಚಾರದಲ್ಲಿ ಬೋಧಿಸಿದರು.

ವಂ.ಬೆಂಜಮಿನ್ ಪಿಂಟೋ, ಪುಣ್ಯಕ್ಷೇತ್ರದ ನಿರ್ದೇಶಕರು , ವಂ. ಜೆ. ಬಿ. ಸಲ್ಡಾನ್ಹ, ವಂ. ಡೆನಿಸ್ ಸುವಾರಿಸ್,ವಂ. ಲಾರೆನ್ಸ್ ಮಸ್ಕರೇನಸ್, ವಂ. ಸಂತೋಷ್ ಡಿಸೋಜ, ವಂ. ಅಂದ್ರು ಡಿಸೋಜ, ವಂ. ಡೆನ್ಜಿಲ್ ಲೋಬೊ ಹಾಗೂ ಸುಮಾರು 20 ಧರ್ಮಗುರುಗಳು ಹಾಗೂ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here